ದೇಶ
ಆದಾಯ ಕುಸಿದಿದೆ ಅಂತ ಕೇಂದ್ರ ಸಚಿವ ಸ್ಥಾನಕ್ಕೆ ಮುಂದಾದ ನಟ ಸುರೇಶ್ ಗೋಪಿ!
ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಬಿಜೆಪಿ ಸಂಸದ ಸುರೇಶ್ ಗೋಪಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಗೋಪಿ ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಸದಾನಂದನ್ ಮಾಸ್ಟರ್ ಅವರನ್ನು…
