ರಾಜ್ಯ
ಬೆಂಬಲ ಬೆಲೆಗೆ ಉದ್ದು, ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ರಾಜ್ಯ ಸರ್ಕಾರ ಸೂಚನೆ
ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿಗಳಿಗೆ ಆದೇಶ ಮಾಡಿದ್ದಾರೆ. ಖರೀದಿ ಏಜನ್ಸಿಗಳೊಂದಿಗೆ ಚರ್ಚೆ…
