ಕ್ರೀಡೆ
ಐಪಿಎಲ್ ಮೊದಲೆರಡು ಪಂದ್ಯಗಳಿಂದ ಸೂರ್ಯಕುಮಾರ್ ಔಟ್!
ಹಿಮ್ಮಡಿ ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಸ್ಫೋಟಕ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮಾರ್ಚ್ ಕೊನೆಯ ವಾರದಲ್ಲಿ ಆರಂಭಗೊಳ್ಳಲಿರುವ ಐಪಿಎಲ್ ಟಿ-20 ಟೂರ್ನಿ 2024ರ ಆವೃತ್ತಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಪ್ರಸ್ತುತ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿ ತಂಗಿರುವ ಸೂರ್ಯಕುಮಾರ್ ಯಾದವ್, ಮುಂಬೈ…
