ಅಪರಾಧ
ಬೆಂಗಳೂರಿನಲ್ಲಿ ಬಾಲಕಿ ಶವದ ಸೂಟ್ ಕೇಸ್ ಬಿಸಾಡಿದ್ದ 7 ಮಂದಿ ಬಿಹಾರದಲ್ಲಿ ಅರೆಸ್ಟ್
ಬೆಂಗಳೂರಿನಲ್ಲಿ ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಬಿಹಾರದಲ್ಲಿ ಬಂಧಿಸಲಾಗಿದೆ. ಮೇ 21ರಂದು ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರೈಲಿನಿಂದ ಬಿಸಾಡಿದ್ದ ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಮತ್ತೊಂದು…
