ಕ್ರೀಡೆ
28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ!
ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಯಾವುದೇ ತಂಡವನ್ನು ಸೆಳೆಯಲು ವಿಫಲರಾಗಿದ್ದ ಗುಜರಾತ್ ನ ಉರ್ಮಿಲ್ ಪಟೇಲ್ ಟಿ-20 ಕ್ರಿಕೆಟ್ ನಲ್ಲಿ 2ನೇ ಅತೀ ವೇಗದ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಉರ್ಮಿಲ್ ಪಟೇಲ್ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಫ್ರಾಂಚೈಸಿಗಳು…
