Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: t20 cricket

grace harris
ಕ್ರೀಡೆ

ಹ್ಯಾರಿಸ್ ಚೊಚ್ಚಲ ಹ್ಯಾಟ್ರಿಕ್: ಯುಪಿ ವಾರಿಯರ್ಸ್ ಗೆ ಚೊಚ್ಚಲ ಜಯ

ಕೆಳ ಕ್ರಮಾಂಕದಲ್ಲಿ ಚಿನೆಲಿ ಹ್ಯಾನ್ರಿ ಸಿಡಿಲಬ್ಬರದ ಬ್ಯಾಟಿಂಗ್ ಮತ್ತು ಗ್ರೇಸ್ ಹ್ಯಾರಿಸ್ ಚೊಚ್ಚಲ ಹ್ಯಾಟ್ರಿಕ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 33 ರನ್ ಗಳ ಭಾರೀ ಅಂತರದಿಂದ ಮಣಿಸಿದ ಯುಪಿ ವಾರಿಯರ್ಸ್ ತಂಡ ಡಬ್ಲೂಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.…

abishek sharma
ಕ್ರೀಡೆ

34 ಎಸೆತದಲ್ಲಿ 79 ರನ್ ಚಚ್ಚಿದ ಅಭಿಷೇಕ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್…

rahane-shaw
ಕ್ರೀಡೆ

Cricket ರಹಾನೆ-ಶಾ ಮಿಂಚಿನಾಟ: ವಿಶ್ವದಾಖಲೆ ಬರೆದ ಮುಂಬೈ!

ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಅಜಿಂಕ್ಯ ರಹಾನೆ ಮತ್ತು ಪೃಥ್ವಿ ಶಾ ಅವರ ಅಮೋಘ ಆಟದಿಂದ ಮುಂಬೈ ತಂಡ ಅತ್ಯಧಿಕ ಮೊತ್ತವನ್ನು ಯಶಸ್ವಿಯಾಗಿ ಬೆಂಬತ್ತಿದ ವಿಶ್ವದಾಖಲೆ ಬರೆದಿದೆ. ಗುರುವಾರ ನಡೆದ ಸೈಯ್ಯದ್ ಮುಷ್ತಕ್ ಅಲಿ ಟಿ-20 ಪಂದ್ಯದಲ್ಲಿ ವಿದರ್ಭ ಗಳಿಸಿದ 6 ವಿಕೆಟ್…

t20 century
ಕ್ರೀಡೆ

ಟಿ-20ಯಲ್ಲಿ ಅತ್ಯಂತ ವೇಗದ `ಡಬಲ್’ ಶತಕದ ವಿಶ್ವದಾಖಲೆ ಬರೆದ ಉರ್ವಿಲ್ ಪಟೇಲ್!

ಕೇವಲ 6 ದಿನಗಳ ಅಂತರದಿಂದ ಅತ್ಯಂತ ವೇಗದ 2ನೇ ಶತಕ ಸಿಡಿಸಿದ ಗುಜರಾತ್ ನ ಉರ್ವಿಲ್ ಪಟೇಲ್ ಟಿ20 ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಸೈಯದ್ ಮುಷ್ತಕ್ ಅಲಿ ಟಿ-20ಕ್ರಿಕೆಟ್ ಪಂದ್ಯದಲ್ಲಿ ಉರ್ವಿಲ್ ಪಟೇಲ್ ಉತ್ತರಾಖಂಡ್ ವಿರುದ್ಧ 36 ಎಸೆತಗಳಲ್ಲಿ ಶತಕ ಸಿಡಿಸಿದರು.…

delhi cricket team
ಕ್ರೀಡೆ

ಟಿ-20ಯಲ್ಲಿ 11 ಬೌಲರ್ ಗಳನ್ನು ಬಳಸಿ ದಾಖಲೆ ಬರೆದ ದೆಹಲಿ!

ದೆಹಲಿ ತಂಡ ಸೈಯ್ಯದ್ ಮುಷ್ತಾಕ್ ಅಲಿ ಟಿ-20 ಪಂದ್ಯದಲ್ಲಿ ಮಣಿಪುರದ ವಿರುದ್ಧ ಎಲ್ಲಾ 11 ಆಟಗಾರರಿಂದ ಬೌಲಿಂಗ್ ಮಾಡಿಸಿ ಹೊಸ ದಾಖಲೆ ಬರೆದಿದೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ತಂಡದ ಎಲ್ಲಾ 11 ಆಟಗಾರರನ್ನು ಬೌಲಿಂಗ್ ಗೆ ಇಳಿಸಿದ…

samson
ಕ್ರೀಡೆ

ಸ್ಯಾಮ್ಸನ್-ತಿಲಕ್ ವರ್ಮಾ ಸಿಡಿಲಬ್ಬರದ ಜೊತೆಯಾಟಕ್ಕೆ ದಾಖಲೆಗಳು ಧೂಳೀಪಟ!

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಸಿಡಿಲಬ್ಬದ ದ್ವಿಶತಕದ ಜೊತೆಯಾಟದಿಂದ ಭಾರತಕ್ಕೆ 135 ರನ್ ಗೆಲುವಿನ ಜೊತೆಗೆ 3-1ರಿಂದ ಸರಣಿ ಗೆಲುವು ತಂದುಕೊಟ್ಟ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಜೋಡಿ ಹಲವು ದಾಖಲೆಗಳನ್ನು ಧೂಳೀಪಟ ಮಾಡಿದೆ.…

sanju-tilak
ಕ್ರೀಡೆ

ಸ್ಯಾಮ್ಸನ್- ತಿಲಕ್ ದ್ವಿ`ಶತಕ’ದ ಜೊತೆಯಾಟ: ಪರದಾಡಿದ ಹರಿಣ ವಿರುದ್ಧ ಭಾರತ ದಾಖಲೆ ಮೊತ್ತ!

ಆರಂಭಿಕ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಸಿಡಿಲಬ್ಬರದ ಆಟದಿಂದ ಭಾರತ ತಂಡ ನಾಲ್ಕನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 283 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಜೊಹಾನ್ಸ್ ಬರ್ಗ್ ನಲ್ಲಿ ಶುಕ್ರವಾರ ನಡೆದ…

tilak varma
ಕ್ರೀಡೆ

2ನೇ ಟಿ-20: ಭಾರತದ ಬೃಹತ್ ಮೊತ್ತಕ್ಕೆ ಚೊಚ್ಚಲ ಶತಕದ `ತಿಲಕ’!

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ತಿಲಕ್ ವರ್ಮಾ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಮೂರನೇ ಟಿ-20 ಪಂದ್ಯದ ಗೆಲ್ಲಲು ದಕ್ಷಿಣ ಆಫ್ರಿಕಾ ತಂಡಕ್ಕೆ 220 ರನ್ ಗಳ ಬೃಹತ್ ಮೊತ್ತದ ಗುರಿ ಒಡ್ಡಿದೆ. ಸೆಂಚೂರಿಯನ್ ಮೈದಾನದಲ್ಲಿ ಬುಧವಾರ ನಡೆದ…

abhishek sharma
ಕ್ರೀಡೆ

ಉದಯೋನ್ಮುಖರ ಟಿ-20 ಏಷ್ಯಾಕಪ್: ಯುಎಇ ವಿರುದ್ಧ ಭಾರತಕ್ಕೆ 7 ಜಯ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಅರ್ಧಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಯುನೈಟೆಡ್ ಅರಬ್ ಎಮಿರೆಟ್ಸ್ ತಂಡವನ್ನು ಸೋಲಿಸಿ ಎಮರ್ಜಿಂಗ್ ಟೀಮ್ಸ್ ಏಷ್ಯಾಕಪ್ ಟಿ-20 ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಓಮನ್ ನ ಅಮೆರತ್ ಮೈದಾನದಲ್ಲಿ ಸೋಮವಾರ…

nitish kumar reddy
ಕ್ರೀಡೆ

ನಿತೀಶ್- ರಿಂಕು ಆರ್ಭಟ: ಬಾಂಗ್ಲಾಗೆ ಭಾರತ 222 ರನ್ ಸವಾಲು!

ಮಧ್ಯಮ ಕ್ರಮಾಂಕದಲ್ಲಿ ನಿತಿಶ್ ಕುಮಾರ್ ರೆಡ್ಡಿ ಮತ್ತು ರಿಂಕು ಸಿಂಗ್ ಸಿಡಿಸಿದ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ 222 ರನ್ ಗಳ ಕಠಿಣ ಗುರಿ ಒಡ್ಡಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು…