ಕ್ರೀಡೆ
ವನಿತೆಯರ ಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ
ಭಾರತ ವನಿತೆಯರ ತಂಡ 6 ವಿಕೆಟ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ನಲ್ಲಿ ಮೊದಲ ಗೆಲುವು ದಾಖಲಿಸಿತು. ದುಬೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 8 ವಿಕೆಟ್ ಗಳಿಗೆ 105…
