Cricket ರಹಾನೆ-ಶಾ ಮಿಂಚಿನಾಟ: ವಿಶ್ವದಾಖಲೆ ಬರೆದ ಮುಂಬೈ!

ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಅಜಿಂಕ್ಯ ರಹಾನೆ ಮತ್ತು ಪೃಥ್ವಿ ಶಾ ಅವರ ಅಮೋಘ ಆಟದಿಂದ ಮುಂಬೈ ತಂಡ ಅತ್ಯಧಿಕ ಮೊತ್ತವನ್ನು ಯಶಸ್ವಿಯಾಗಿ ಬೆಂಬತ್ತಿದ ವಿಶ್ವದಾಖಲೆ ಬರೆದಿದೆ. ಗುರುವಾರ ನಡೆದ ಸೈಯ್ಯದ್ ಮುಷ್ತಕ್ ಅಲಿ ಟಿ-20 ಪಂದ್ಯದಲ್ಲಿ ವಿದರ್ಭ ಗಳಿಸಿದ 6 ವಿಕೆಟ್…

6,6,6,6,6,6,6: `ಸೂರ್ಯ’ನ ಮುಂದೆ ಶಿವಂ’ ದುಬೆ ರುದ್ರತಾಂಡವ!

ಎಡಗೈ ಸ್ಫೋಟಕ ಬ್ಯಾಟ್ಸ್ ಮನ್ ಶಿವಂ ದುಬೆ ಸತತ 7 ಸಿಕ್ಸರ್ ಸೇರಿದಂತೆ 36 ಎಸೆತಗಳಲ್ಲಿ 71 ರನ್ ಸಿಡಿಸಿ ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಸರ್ವಿಸಸ್ ವಿರುದ್ಧ ಮುಂಬೈಗೆ ರೋಚಕ ಜಯ ತಂದುಕೊಟ್ಟಿದ್ದಾರೆ. ಹೈದರಾಬಾದ್ ನಲ್ಲಿ ಮಂಗಳವಾರ…

T20: ಕರ್ನಾಟಕಕ್ಕೆ 2ನೇ ಗೆಲುವಿನ `ಶ್ರೇಯಸ್’

ಲೆಗ್‌ಸ್ಪಿನ್ನರ್ ಶ್ರೇಯಸ್ ಗೋಪಾಲ್ ಅವರ ಮಾರಕ ದಾಳಿಯನ್ನು (13ಕ್ಕೆ 5) ಎದುರಿಸಲಾಗದೆ ವಿಲವಿಲ ಒದ್ದಾಡಿದ ಸಿಕ್ಕಿಂ ತಂಡವು ಸಯ್ಯದ್ ಮುಷ್ತಾಖ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕಕ್ಕೆ ಸುಲಭ ತುತ್ತಾಗಿದೆ. ಇಂಧೋರ್ ನ ಹೋಳ್ಕರ್ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…

ಸ್ಯಾಮ್ಸನ್- ತಿಲಕ್ ದ್ವಿ`ಶತಕ’ದ ಜೊತೆಯಾಟ: ಪರದಾಡಿದ ಹರಿಣ ವಿರುದ್ಧ ಭಾರತ ದಾಖಲೆ ಮೊತ್ತ!

ಆರಂಭಿಕ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಸಿಡಿಲಬ್ಬರದ ಆಟದಿಂದ ಭಾರತ ತಂಡ ನಾಲ್ಕನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 283 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಜೊಹಾನ್ಸ್ ಬರ್ಗ್ ನಲ್ಲಿ ಶುಕ್ರವಾರ ನಡೆದ…

2ನೇ ಟಿ-20: ಭಾರತದ ಬೃಹತ್ ಮೊತ್ತಕ್ಕೆ ಚೊಚ್ಚಲ ಶತಕದ `ತಿಲಕ’!

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ತಿಲಕ್ ವರ್ಮಾ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಮೂರನೇ ಟಿ-20 ಪಂದ್ಯದ ಗೆಲ್ಲಲು ದಕ್ಷಿಣ ಆಫ್ರಿಕಾ ತಂಡಕ್ಕೆ 220 ರನ್ ಗಳ ಬೃಹತ್ ಮೊತ್ತದ ಗುರಿ ಒಡ್ಡಿದೆ. ಸೆಂಚೂರಿಯನ್ ಮೈದಾನದಲ್ಲಿ ಬುಧವಾರ ನಡೆದ…

ನಿತೀಶ್- ರಿಂಕು ಆರ್ಭಟ: ಬಾಂಗ್ಲಾಗೆ ಭಾರತ 222 ರನ್ ಸವಾಲು!

ಮಧ್ಯಮ ಕ್ರಮಾಂಕದಲ್ಲಿ ನಿತಿಶ್ ಕುಮಾರ್ ರೆಡ್ಡಿ ಮತ್ತು ರಿಂಕು ಸಿಂಗ್ ಸಿಡಿಸಿದ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ 222 ರನ್ ಗಳ ಕಠಿಣ ಗುರಿ ಒಡ್ಡಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು…

ಕೈಕೊಡುವ ವಿದೇಶೀ ಆಟಗಾರರಿಗೆ ಐಪಿಎಲ್ ನಿಂದ 2 ವರ್ಷ ನಿಷೇಧ?

ಹರಾಜಿನಲ್ಲಿ ಖರೀದಿಸಿದ ನಂತರ ತಂಡದ ಪರ ಆಡದ ವಿದೇಶೀ ಆಟಗಾರರಿಗೆ 2 ವರ್ಷ ನಿಷೇಧ ವಿಧಿಸುವಂತೆ ಐಪಿಎಲ್ ಫ್ರಾಂಚೈಸಿಗಳು ಒತ್ತಡ ಹೇರಿವೆ. ಹರಾಜಿನಲ್ಲಿ ಖರೀದಿಸಿದ ನಂತರ ಬಲವಾದ ಅಥವಾ ಅನಿರ್ವಾಯ ಕಾರಣಗಳಿಲ್ಲದೇ ಇದ್ದರೂ ತಂಡದ ಪರ ಆಡಲು ಹಿಂದೇಟು ಹಾಕುವ ವಿದೇಶೀ…

2ನೇ ಟಿ-20: ಮಳೆ ಅಡ್ಡಿಯಲ್ಲೂ ಲಂಕೆ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ

ಮಳೆಯ ಅಡ್ಡಿಯಿಂದ ಕಡಿತಗೊಂಡ ಪಂದ್ಯದಲ್ಲಿ ಭಾರತ ತಂಡ ಡಕ್ ವರ್ತ್ ಲೂಯಿಸ್ ನಿಯಮದಡಿ 7 ವಿಕೆಟ್ ಗಳಿಂದ ಶ್ರೀಲಂಕಾ ವಿರುದ್ಧ ಜಯ ಗಳಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಪಲ್ಲೆಕೆಲ್ಲೆಯಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ…

ನಿಶಾಂಕ ಹೋರಾಟ ವ್ಯರ್ಥ: ಭಾರತಕ್ಕೆ 43 ರನ್ ರೋಚಕ ಜಯ

ಭಾರತ ತಂಡ 43 ರನ್ ಗಳಿಂದ ಶ್ರೀಲಂಕಾ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-0 ಮುನ್ನಡೆಯೊಂದಿಗೆ ಶುಭಾರಂಭ ಮಾಡಿದೆ. ಈ ಮೂಲಕ ಗೌತಮ್ ಗಂಭೀರ್ ಮತ್ತು ನಾಯಕ ಸೂರ್ಯಕುಮಾರ್ ಜೋಡಿಯು ಕೂಡ ಶುಭಾರಂಭ ಮಾಡಿದೆ. ಪಲ್ಲೆಕೆಲ್ಲೆಯಲ್ಲಿ ಶನಿವಾರ ನಡೆದ…

ಲಯಕ್ಕೆ ಮರಳಿದ ಗಿಲ್: ಜಿಂಬಾಬ್ವೆಗೆ ಭಾರತ 183 ರನ್ ಗುರಿ

ನಾಯಕ ಶುಭಮನ್ ಗಿಲ್ ಕೊನೆಗೂ ಫಾರ್ಮ್ ಕೊಂಡುಕೊಳ್ಳುವ ಮೂಲಕ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಭಾರತ ತಂಡ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಜಿಂಬಾಬ್ವೆ ತಂಡಕ್ಕೆ 183 ರನ್ ಗಳ ಕಠಿಣ ಗುರಿ ಒಡ್ಡಿದೆ. ಹರಾರೆಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ…