ಕಾನೂನು
ತ್ರಿವಳಿ ತಲಾಖ್: ಪುರುಷರ ವಿರುದ್ಧದ ದೂರುಗಳ ವಿವರ ಕೇಳಿದ ಸುಪ್ರೀಂ
ನವದೆಹಲಿ: ಮುಸ್ಲಿಂ ಮಹಿಳೆಯರ ಮದುವೆ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಉಲ್ಲಂಘಿಸಿ ತ್ರಿವಳಿ ತಲಾಖ್ ಹೇಳಿದ್ದ ಪುರುಷರ ವಿರುದ್ಧ ದಾಖಲಾಗಿರುವ ದೂರುಗಳ ವಿವರ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್…
