Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: tamil movie

dhanush- nayanatara
ಮನರಂಜನೆ

Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್!

‘ನಾನುಮ್ ರೌಡಿಂದಾ’ ಚಿತ್ರದ ತುಣಕನ್ನು ಅನುಮತಿ ಇಲ್ಲದೇ ಬಳಸಿದ್ದಕ್ಕಾಗಿ ನಟಿ ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ನಟ ಧನುಷ್ ಕೋರ್ಟ್ ಮೆಟ್ಟಿಲೇರಿದ್ದಾರೆ. ನೆಟ್ ಫ್ಲಿಕ್ಸ್ ನಲ್ಲಿ ಬಳಸಲಾದ ಸಾಕ್ಷ್ಯಚಿತ್ರದಲ್ಲಿ ಕಾನೂನುಬಾಹಿರವಾಗಿ ದೃಶ್ಯಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ…

veettiyan rajanikanth
ತಾಜಾ ಸುದ್ದಿ

ಮೊದಲ ದಿನವೇ 30 ಕೋಟಿ ಗಳಿಸಿದ ರಜನಿಕಾಂತ್ `ವೆಟ್ಟಿಯಾನ್’!

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ವೆಟ್ಟಿಯಾನ್ ಚಿತ್ರ ಭಾರತದಲ್ಲಿ ಮೊದಲ ದಿನವೇ 30 ಕೋಟಿ ರೂ. ಗಳಿಸುವ ಮೂಲಕ ಭರ್ಜರಿ ಓಪನಿಂಗ್ ಪಡೆದಿದೆ. ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್, ರಾಣಾ ದಗ್ಗುಬಾಟಿ, ಫೈಜಲ್ ಫಜಲ್ ಸೇರಿದಂತೆ ದೊಡ್ಡ ತಾರಾಬಳಗವೇ ಹೊಂದಿರುವ ವೆಟ್ಟಿಯಾನ್…

palani temple
ತಾಜಾ ಸುದ್ದಿ

ದೇವಸ್ಥಾನದ ಪ್ರಸಾದದಲ್ಲಿ ಪುರುಷತ್ವ ಹರಣ ಡ್ರಗ್ಸ್ ಮಿಶ್ರಣ ಆರೋಪ ಮಾಡಿದ್ದ ಖ್ಯಾತ ತಮಿಳು ನಿರ್ದೇಶಕ ಅರೆಸ್ಟ್

ತಮಿಳುನಾಡಿನ ಪಳನಿ ದೇವಸ್ಥಾನದಲ್ಲಿ ಪುರುಷರನ್ನು ನಪುಂಸಕರನ್ನಾಗಿ ಮಾಡುವ ಔಷಧ ಬೆರೆಸಲಾಗುತ್ತದೆ ಎಂದು ಗಂಭೀರ ಆರೋಪ ಮಾಡಿದ್ದ ತಮಿಳುನಾಡಿನ ಸಿನಿಮಾ ನಿರ್ದೇಶಕನ್ನು ಪೊಲೀಸರು ಬಂಧಿಸಿದ್ದಾರೆ. ಪಳನಿ ದೇವಸ್ಥಾನದಲ್ಲಿ ನೀಡಲಾಗುವ `ಪಂಚಮಿರತಂ’ ಪ್ರಸಾದಲ್ಲಿ ಪುರುಷರ ಶಕ್ತಿ ಕುಂದಿಸುವ ಔಷಧ ಮಿಶ್ರಣ ಮಾಡಲಾಗುತ್ತದೆ ಎಂದು ಆರೋಪ…