ಬೆಂಗಳೂರು
ತಮಿಳುನಾಡಿನ ಪ್ರತ್ಯಂಗಿನಿ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್!
ಡಿಸಿಎಂ ಡಿ.ಕೆ ಶಿವಕುಮಾರ್ ದಂಪತಿ ಗುರುವಾರ ಬೆಳಿಗ್ಗೆ ತಮಿಳುನಾಡಿನ ಖ್ಯತ ಪ್ರತ್ಯಂಗಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಭಕೋಣಂಗೆ ಹೆಲಿಕಾಫ್ಟರ್ ನಲ್ಲಿ ಪತ್ನಿ ಸಹಿತ ತೆರಳಿದ ಡಿಕೆ ಶಿವಕುಮಾರ್ ಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ…
