ದೇಶ
ಡಿಎಂಕೆ ಸರ್ಕಾರ ತೊಲಗುವವರೆಗೂ ಚಪ್ಪಲಿ ಧರಿಸಲ್ಲ, 6 ಬಾರಿ ಛೇಡಿಯೇಟು ಹೊಡೆಸಿಕೊಳ್ಳುವೆ: ಅಣ್ಣಾಮಲೈ ಶಪಥ
ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಪತನಗೊಳ್ಳುವವರೆಗೂ ಶೂ, ಚಪ್ಪಲಿ ಮುಂತಾದ ಯಾವುದೇ ಪಾದರಕ್ಷೆ ಧರಿಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶಪಥ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ…
