Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: tamilnadu

udayanidhi
ತಾಜಾ ಸುದ್ದಿ

ತಮಿಳುನಾಡು ಸಚಿವ ಸಂಪುಟ ಪುನರಚನೆ: ಉದಯನಿಧಿ ಡಿಸಿಎಂ ಆಗಿ ಬಡ್ತಿ

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮಿಳುನಾಡು ಸಚಿವ ಸಂಪುಟ ಪುನರಚನೆ ಮಾಡಿದ್ದು, ಪುತ್ರ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಬಡ್ತಿ ನೀಡಿದ್ದಾರೆ. ಕ್ರೀಡಾ ಸಚಿವರಾಗಿದ್ದ ಉದಯನಿಧಿ ಸ್ಟಾಲಿನ್ ಗೆ ಶನಿವಾರ ನಡೆದ ಸಚಿವ ಸಂಪುಟ ಪುನರಚನೆಯಲ್ಲಿ ಡಿಸಿಎಂ ಆಗಿ…

biriyani
ತಾಜಾ ಸುದ್ದಿ

ಡಿಎಂಕೆ ಕಾರ್ಯಕ್ರಮದಲ್ಲಿ ಹಳಸಿದ ಬಿರಿಯಾನಿ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಡಿಎಂಕೆ ಕಾರ್ಯಕ್ರಮದಲ್ಲಿ ನೀಡಲಾದ ಬಿರಿಯಾನಿ ಸೇವಿಸಿ ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನಲ್ಲಿ ಶನಿವಾರ ನಡೆದಿದೆ. ದ್ರಾವಿಡ್ ಮುನ್ನೆತ್ರ ಕಳಗಂ (ಡಿಎಂಕೆ) ಕಾರ್ಯಕರ್ತರು ಶನಿವಾರ ಕಲ್ಲಿಗುಡಿ ಜಿಲ್ಲೆಯ ವಿರುದ್ಧ್ ನಗರದಲ್ಲಿ ಆಯೋಜಿಸಿದ್ದ ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ವಿತರಿಸಲು…

krs dam
ತಾಜಾ ಸುದ್ದಿ

ತಮಿಳುನಾಡಿಗೆ ಹರಿದ ಹೆಚ್ಚುವರಿ 100 ಟಿಎಂಸಿ ಕಾವೇರಿ ನೀರು: ಕಾವೇರಿ ಪ್ರಾಧಿಕಾರ ಮಹತ್ವದ ಸೂಚನೆ!

ತಮಿಳುನಾಡಿಗೆ ನಿಗದಿಗಿಂತ 100 ಟಿಎಂಸಿ ಹೆಚ್ಚು ನೀರು ಹರಿದು ಹೋಗಿದೆ. ಇದರಿಂದ ಕಾವೇರಿ ನದಿ ನೀರು ಪ್ರಾಧಿಕಾರ ಹೆಚ್ಚುವರಿಯಾಗಿ ಹರಿದ ನೀರನ್ನು ಮುಂದಿನ ತಿಂಗಳ ಲೆಕ್ಕಕ್ಕೆ ಜಮೆ ಮಾಡಿಕೊಳ್ಳುವಂತೆ ಸೂಚಿಸಿದೆ. ಇದರಿಂದ ಕರ್ನಾಟಕಕ್ಕೆ ಈ ವರ್ಷದ ಕಾವೇರಿ ಸಂಕಷ್ಟ ನೀಗಿದಂತಾಗಿದೆ. ಕಳೆದ…

Diamond necklace
ತಾಜಾ ಸುದ್ದಿ

ಕಸದ ತೊಟ್ಟಿಯಲ್ಲಿ ಸಿಕ್ಕಿತು ಡೈಮಂಡ್ ನಕ್ಲೇಸ್: ಮಾಲೀಕನಿಗೆ ಮರಳಿಸಿದ ಪೌರ ಕಾರ್ಮಿಕ!

ಕಸದ ತೊಟ್ಟಿಯನ್ನು ಸ್ವಚ್ಛಗೊಳಿಸುವಾಗ ಸುಮಾರು 5 ಲಕ್ಷ ರೂ. ಮೌಲ್ಯದ ಡೈಮಂಡ್ ನಕ್ಲೇಸ್ ಪತ್ತೆಯಾಗಿದೆ. ಪೌರ ಕಾರ್ಮಿಕ ಈ ನಕ್ಲೇಸ್ ಅನ್ನು ಮಾಲೀಕರಿಗೆ ವಾಪಸ್ ಕೊಡುವ ಮೂಲಕ ಪೌರಕಾರ್ಮಿಕ ಔದಾರ್ಯ ಮೆರೆದ ಘಟನೆ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನಡೆದಿದೆ. ಮೊಮ್ಮಗಳ ಮದುವೆಗೆಂದು…

mk stalin
ತಾಜಾ ಸುದ್ದಿ

ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ವಪಕ್ಷ ಸಭೆ ತೀರ್ಮಾನ

ಚೆನ್ನೈ: ಕಾವೇರಿ ಪ್ರಾಧಿಕಾರದ ಸೂಚನೆಯಂತೆ ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆಗೆ ಸುಪ್ರೀಂಕೋರ್ಟ್ ಮೊರೆ ಹೋಗಲು ತಮಿಳುನಾಡು ಸರ್ವಪಕ್ಷ ಸಭೆ ತೀರ್ಮಾನಿಸಿದೆ. ರಾಜ್ಯದಲ್ಲಿ ಮಳೆ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಸೂಚಿಸಿದಂತೆ ಜುಲೈ ಅಂತ್ಯದವರೆಗೆ ಪ್ರತಿದಿನ 1…

ಅಪರಾಧ

ಬಿಎಸ್ ಪಿ ಮುಖಂಡನ ಕೊಲೆಗಾರ ಪೊಲೀಸ್ ಎನ್ ಕೌಂಟರ್ ಗೆ ಬಲಿ!

ತಮಿಳುನಾಡಿನ ಬಹುಜನ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಆರ್ಮಸ್ಟ್ರಾಂಗ್ ಅವರನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಆರ್ಮಸ್ಟ್ರಾಂಗ್ ಅವರನ್ನು ಕೊಲೆ ಮಾಡಿದ್ದ ಆರೋಪಿ ತಿರುವೆಂಗಡ್ಯಾಮ್ ನ ಬಳಿ ಇದ್ದ ಅಕ್ರಮ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವ ವೇಳೆ…

ಅಪರಾಧ

ಮದುವೆಯಾಗಿ 50 ಮಂದಿಗೆ ವಂಚಿಸಿದ ಕಿಲಾಡಿ ಮಹಿಳೆ: ಈಕೆ ಬಲೆಗೆ ಬಿದ್ದಿದ್ದ ಡಿವೈಎಸ್ ಪಿ, ಎಸ್ಪಿ!

ಹಣದಾಸೆಗೆ ಜನ ಏನೇನು ಮಾಡ್ತಾರೆ ಅನ್ನೋದು ಕೇಳಿದರೆ ಆಶ್ಚರ್ಯ ಆಗುತ್ತದೆ. ಇಲ್ಲೊಬ್ಬಳು ಹಣ ಮಾಡೋದಕ್ಕೆ ಮದುವೆ ಆಗುವುದನ್ನೇ ಉದ್ಯೋಗ ಮಾಡಿಕೊಂಡು ಸುಮಾರು 50 ಜನರಿಗೆ ವಂಚಿಸಿದ್ದಾಳೆ. ಮದುವೆ ಆಗಿ ಕೆಲವು ದಿನ ಜೊತೆಗಿದ್ದು ನಂತರ ಮನೆಯಲ್ಲಿದ್ದ ಬಂಗಾರ, ಹಣ ಎಲ್ಲಾ ದೋಚಿಕೊಂಡು…

ತಾಜಾ ಸುದ್ದಿ

ಬಿಎಸ್ ಪಿ ತಮಿಳುನಾಡು ರಾಜ್ಯಾಧ್ಯಕ್ಷನ ಹಾಡುಹಗಲೇ ಭೀಕರ ಹತ್ಯೆ!

ಬಹುಜನ ಸಮಾಜವಾದಿ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮಾಸ್ಟ್ರಾಂಗ್ ಅವರನ್ನು ಅವರ ನಿರ್ಮಾಣ ಹಂತದ ಮನೆಯ ಸಮೀಪವೇ ಹಾಡುಹಗಲೇ 6 ಜನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ. ಚೆನ್ನೈ ಸಮೀಪದ ಪೆರಂಬೂರ್ ಬಳಿಯ ಅವರ ನಿವಾಸಕ್ಕೆ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆರ್ಮಾಸ್ಟ್ರಾಂಗ್…

ತಾಜಾ ಸುದ್ದಿ

ಕಳ್ಳತನ ಮಾಡಿದ್ದನ್ನು ತಿಂಗಳ್ಲಿ ವಾಪಸ್ ಕೊಡ್ತೀವಿ ಕ್ಷಮಿಸಿ: ಪತ್ರ ಬರೆದಿಟ್ಟು ಒಳ್ಳೆಯ ಕಳ್ಳ!

ನಿವೃತ್ತ ಅಧ್ಯಾಪಕ ದಂಪತಿಯ ಮನೆಯಲ್ಲಿ ಕಳ್ಳತನ ಮಾಡಿದ ಕಳ್ಳನೊಬ್ಬ ಕ್ಷಮೆ ಕೋರಿ ತಿಂಗಳೊಳಗೆ ಕದ್ದ ವಸ್ತುವನ್ನು ಮರಳಿಸುವುದಾಗಿ ಭರವಸೆ ನೀಡಿ ಪತ್ರ ಬರೆದಿಟ್ಟು ಹೋಗಿರುವ ವಿಚಿತ್ರ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೇಘ್ನಾಪುರಂನ ಸಂತಕುಲಂ ರಸ್ತೆಯಲ್ಲಿರುವ ನಿವೃತ್ತ ಅಧ್ಯಾಪಕ ದಂಪತಿ ಸೆಲ್ವಿನ್ ಮತ್ತು…

ತಾಜಾ ಸುದ್ದಿ

ತಮಿಳುನಾಡಿನಲ್ಲಿ ಅಕ್ರಮ ಮದ್ಯ ಸೇವಿಸಿ 34 ಮಂದಿ ದುರ್ಮರಣ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು!

ಅಕ್ರಮ ಮದ್ಯ ಸೇವಿಸಿ 34 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಪರಿಸ್ಥಿತಿ ಚಿಂತಾಜನಕವಾಗಿರುವ ಅಸ್ವಸ್ಥರನ್ನು ಸೇಲಂ, ತಿರುಮಣ್ಣಮಲೈ ಮತ್ತು ಪುರುಷೇರಿ ಆಸ್ಪತ್ರೆಗೆ…