ತಾಜಾ ಸುದ್ದಿ
ಬೆಂಗಳೂರು ಸಮೀಪದ ಹೊಸೂರಿನಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ನಲ್ಲಿ ಅಗ್ನಿ ಅವಘಡ!
ಬೆಂಗಳೂರು ಸಮೀಪದ ಹೊಸೂರಿನಲ್ಲಿ ಟಾಟಾ ಎಲೆಕ್ಟ್ರಾನಿಕ್ ಉತ್ಪಾದನಾ ಕಂಪನಿಯ ಮೊಬೈಲ್ ಫೋನ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಾಗಮಂಗಲದ ಉದ್ದನ್ ಪಳ್ಳಿಯಲ್ಲಿ ಶನಿವಾರ ಮುಂಜಾನೆ 5.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದ್ದು, ಮೂವರು…
