ವಿದೇಶ
ಸ್ಟೀಲ್, ಅಲ್ಯೂಮಿನಿಯಂ ಆಮದು ಮೇಲೆ ಶೇ.25 ತೆರಿಗೆ: ಟ್ರಂಪ್ ನಿಂದ ಮತ್ತೊಂದು ಬರೆ!
ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಒಂದರ ಮೇಲೋಂದರಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ ಸ್ಟೀಲ್ ಮತ್ತು ಅಲ್ಯೂಮಿನಿಯಂ ಆಮದು ಮೇಲೆ ಹೆಚ್ಚುವರಿ ಶೇ.25ರಷ್ಟು ತೆರಿಗೆ ಹೇರಲು ಮುಂದಾಗಿದ್ದಾರೆ. ಭಾನುವಾರ ಏರ್ ಫೋರ್ಸ್ ನಲ್ಲಿ ಮಾಧ್ಯಮಗಳ ಜೊತೆ…
