ತಾಜಾ ಸುದ್ದಿ
ಚಹಾಕೂಟದಲ್ಲಿ ಭಾಗಿಯಾದ ಮೋದಿ-ರಾಹುಲ್!
ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ ಭವನದಲ್ಲಿ ಆಯೋಜಿಸಲಾಗಿದ್ದ ಅನೌಪಚಾರಿಕ ಸಹಾಕೂಟದಲ್ಲಿ ಮುಖಾಮುಖಿ ಆಗಿದ್ದು, ಪರಸ್ಪರ ಹಸ್ತಲಾಘವ ನೀಡಿ ಅಭಿನಂದಿಸಿದ್ದಾರೆ. ಬಜೆಟ್ ಅಧಿವೇಶನ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಚಹಾಕೂಟದಲ್ಲಿ ಪ್ರಧಾನಿ ಮೋದಿ, ಪ್ರತಿಪಕ್ಷ ನಾಯಕ…
