ಅಪರಾಧ
ಬೆಂಗಳೂರಿನ ಶಿಕ್ಷಕಿಯನ್ನು ಚಿಕ್ಕಬಳ್ಳಾಪುರದಲ್ಲಿ ಜೀವಂತ ಹೂತು ಹಾಕಲು ಯತ್ನ: ಪವಾಡಸದೃಶ ಪಾರು
ಯೋಗ ಶಿಕ್ಷಕಿಯನ್ನು ಕಿಡ್ನಾಪ್ ಮಾಡಿ ಅರೆಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಲು ಯತ್ನಿಸಿದ 5 ಮಂದಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಆರ್ ಪುರಂನ ಯೋಗ ಶಿಕ್ಷಕಿಯನ್ನು ಹತ್ಯೆ ಮಾಡಲು ಯತ್ನಿಸಿದ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ ರೆಡ್ಡಿ, ರಮಣ,…
