ರಾಜ್ಯ
15 ಸಾವಿರ ಶಿಕ್ಷಕರ ನೇಮಕಕ್ಕೆ ಆ.18ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು:ರಾಜ್ಯಾದ್ಯಂತ 15 ಸಾವಿರ ಮಂದಿ ಸರ್ಕಾರಿ ಶಿಕ್ಷಕರ ನೇಮಕಾತಿ ಮಾಡಲು ಇದೇ ಆಗಸ್ಟ್ 18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ನೇಮಕಾತಿಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ…
