ರಾಜ್ಯ
BREAKING: 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು…
