ದೇಶ
ದುಬೈ ಏರ್ ಶೋನಲ್ಲಿ ಭಾರತದ ತೇಜಸ್ ವಿಮಾನ ಪತನ: ಪೈಲೆಟ್ ಸಾವು
ನವದೆಹಲಿ: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ ಪತನಗೊಂಡಿದ್ದು, ಪೈಲೆಟ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಚ್ಎಎಲ್ ನಿರ್ಮಿತ ಸಿಂಗಲ್ ಸೀಟ್ ಇಂಜಿನ್ ಹೊಂದಿರುವ ಲಘು ಯುದ್ಧ ವಿಮಾನ ಶುಕ್ರವಾರ ಸ್ಥಳೀಯ ಕಾಲಮಾನದ ಪ್ರಕಾರ ಮಧ್ಯಾಹ್ನ…
