Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: telangana

earthquack
ದೇಶ

55 ವರ್ಷದಲ್ಲೇ 2ನೇ ಬಾರಿ ತೆಲಂಗಾಣದಲ್ಲಿ ಪ್ರಬಲ ಭೂಕಂಪನ!

ತೆಲಂಗಾಣದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಪ್ರಬಲ ಭೂಕಂಪನ 55 ವರ್ಷಗಳಲ್ಲೇ ಗರಿಷ್ಠ ಪ್ರಮಾಣದ್ದಾಗಿ ದಾಖಲೆ ಬರೆದಿದೆ. ಬುಧವಾರ ಬೆಳಿಗ್ಗೆ 7.27ರ ಸುಮಾರಿಗೆ ಮುಳುಗು ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ. ಇದು ಕಳೆದ 55 ವರ್ಷಗಳಲ್ಲೇ 2ನೇ…

naxal
ದೇಶ

ಮಾವೊವಾದಿ ಕಮಾಂಡರ್ ಸೇರಿ 7 ನಕ್ಸಲರ ಎನ್ ಕೌಂಟರ್

ಕಮಾಂಡರ್ ಸೇರಿದಂತೆ 7 ಮಾವೋವಾದಿಗಳನ್ನು ಭದ್ರತಾ ಪಡೆಗಳು ಎನ್ ಕೌಂಟರ್ ಮಾಡಿದ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಪೊಲೀಸ್ ಮಾಹಿತಿದಾರ ಎನ್ನಲಾದ ಬುಡಕಟ್ಟು ಜನಾಂಗದ ವ್ಯಕ್ತಿಯ ಹತ್ಯೆ ಘಟನೆ ನಡೆದ ವಾರದ ಬೆನ್ನಲ್ಲೇ ಭದ್ರತಾ ಪಡೆಗಳು ನಕ್ಸಲರ…

indian student
ತಾಜಾ ಸುದ್ದಿ

ಹುಟ್ಟುಹಬ್ಬ ಆಚರಣೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡಿಗೆ ವಿದ್ಯಾರ್ಥಿ ಸಾವು!

ಹುಟ್ಟುಹಬ್ಬ ಆಚರಿಸಿಕೊಳ್ಳುವಾಗ ಬೇಟೆಗೆ ಬಳಸುವ ಗನ್ ಆಕಸ್ಮಿಕವಾಗಿ ಗುಂಡು ಹಾರಿದ್ದರಿಂದ ಭಾರತೀಯ ವಿದ್ಯಾರ್ಥಿ ಮೃತಪಟ್ಟ ಘಟನೆ ಅಮೆರಿಕದಲ್ಲಿ ಸಂಭವಿಸಿದೆ. ಜಾರ್ಜಿಯಾದ ಅಟ್ಲಾಂಟಾದಲ್ಲಿ ಭಾರತೀಯ ಮೂಲದ 23 ವರ್ಷದ ಆರ್ಯನ್ ರೆಡ್ಡಿ ಮೃತಪಟ್ಟ ವಿದ್ಯಾರ್ಥಿ. ಸ್ನೇಹಿತರ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಆರ್ಯನ್ ರೆಡ್ಡಿ…

goods train
ತಾಜಾ ಸುದ್ದಿ

ತೆಲಂಗಾಣದಲ್ಲಿ ಹಳಿ ತಪ್ಪಿ ಬಳ್ಳಾರಿಯಿಂದ ಹೊರಟ ಗೂಡ್ಸ್ ರೈಲು: 39 ರೈಲು ಸಂಚಾರ ರದ್ದು

ಕಬ್ಬಿಣ ರಾಡ್ ಮತ್ತು ಕಬ್ಬಿಣದ ತುಂಡುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲು ಮಂಗಳವಾರ ರಾತ್ರಿ ಹಳಿ ತಪ್ಪಿದ ಘಟನೆ ತೆಲಂಗಾಣದ ರಾಘವಪುರಂ ಮತ್ತು ರಾಮಗುಂಡಮ್ ಬಳಿ ಸಂಭವಿಸಿದೆ. ಪೆಡಾಪಳ್ಳಿ ಜಿಲ್ಲೆಯಲ್ಲಿ ಗೂಡ್ಸ್ ರೈಲಿನ 12 ಬೋಗಿಗಳು ಹಳಿ ತಪ್ಪಿದೆ. ಇದರಿಂದ ಎಲ್ಲಾ ಮೂರು…

water heating
ತಾಜಾ ಸುದ್ದಿ

ಫೋನ್ ಕಾಲ್ ನಲ್ಲಿ ಮೈಮರೆತು ತೊಳಿನ ಮಧ್ಯೆ ವಾಟರ್ ಹೀಟರ್ ಇಟ್ಟುಕೊಂಡ ವ್ಯಕ್ತಿ ಸಾವು!

ನೀರು ಕಾಯಿಸಲು ಹೋದ ವ್ಯಕ್ತಿ ಫೋನ್ ಕರೆ ಬಂದಿದ್ದರಿಂದ ಬಕೆಟ್ ನಲ್ಲಿ ವಾಟರ್ ಹೀಟರ್ ಇಡಲು ಬದಲು ತೋಳಿನ ಮಧ್ಯೆ ಇಟ್ಟುಕೊಂಡಿದ್ದರಿಂದ ಕರೆಂಟ್ ಹೊಡೆದು ಮೃತಪಟ್ಟ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ಸಂಭವಿಸಿದೆ. ಭಾನುವಾರ ಸಂಜೆ ಈ ಘಟನೆ ಸಂಭವಿಸಿದ್ದು, ಖಮ್ಮಾಮ್ ಎಂಬ…

telangana hotel
ತಾಜಾ ಸುದ್ದಿ

ಸಂದೀಪ್ ಕಿಶನ್ ರೆಸ್ಟೋರೆಂಟ್ ಮೇಲೆ ದಾಳಿ: ಕಳಪೆ ಗುಣಮಟ್ಟದ ಆಹಾರ ಪತ್ತೆ: ಸ್ಪಷ್ಟನೆ

ನಟ ಸಂದೀಪ್ ಕಿಶನ್ ಒಡೆತನದ ತೆಲಂಗಾಣದಲ್ಲಿರುವ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ ಎಂದು ತೆಲಂಗಾಣದ ಆಹಾರ ಮತ್ತು ಸುರಕ್ಷತೆ ಆಯುಕ್ತರ ನೇತೃತ್ವದ ಕಾರ್ಯಪಡೆ ಸ್ಪಷ್ಟನೆ ನೀಡಿದೆ. ತೆಲಂಗಾಣದ ಆಹಾರ ಮತ್ತು ಸುರಕ್ಷತೆ ಆಯುಕ್ತರ ನೇತೃತ್ವದ ಕಾರ್ಯಪಡೆ…

ತಾಜಾ ಸುದ್ದಿ

ಆಂಧ್ರದಿಂದ ಬೇರ್ಪಟ್ಟ ಹೈದರಾಬಾದ್ ಇದೀಗ ತೆಲಂಗಾಣದ ಅಧಿಕೃತ ರಾಜಧಾನಿ!

ಪ್ರತ್ಯೇಕ ರಾಜ್ಯಗಳಾಗಿ ವಿಭಜನೆ ಆಗಿರುವ ತೆಲಂಗಾಣ ಮತ್ತು ಆಂಧ್ರಪ್ರದೇಶದ ಜಂಟಿ ರಾಜಧಾನಿಯಾಗಿದ್ದ ಹೈದರಾಬಾದ್ ಜೂನ್ 2ರಿಂದ ಆಂಧ್ರಪ್ರದೇಶದಿಂದ ಅಧಿಕೃತವಾಗಿ ವಿಭಜನೆಯಾಗಿದೆ. ಆಂಧ್ರಪ್ರದೇಶದ ಮರುವಿಂಗಡಣೆ ಕಾಯ್ದೆ 2014ರ ಅನ್ವಯ ಜೂನ್ 2ರಿಂದ ಹೈದರಾಬಾದ್ ಮಹಾನಗರ ಪಾಲಿಕೆ ಅಧಿಕೃತವಾಗಿ ಆಂಧ್ರಪ್ರದೇಶ ಹಿಡಿತದಿಂದ ಹೊರಬಂದಿದ್ದು, ತೆಲಂಗಾಣಕ್ಕೆ…

ತಾಜಾ ಸುದ್ದಿ

ರೋಹಿತ್ ವೆಮುಲಾ ಸಾವಿನ ಪ್ರಕರಣದಿಂದ ಬಿಜೆಪಿ ಮುಖಂಡರಿಗೆ ಕ್ಲೀನ್ ಚಿಟ್!

ಪಿಎಚ್ ಡಿ ಸ್ಕಾಲರ್ ರೋಹಿತ್ ವೆಮುಲಾ ಅನುಮಾನಸ್ಪದ ಸಾವಿನ ತನಿಖೆಯಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಕುಲಪತಿಗೆ ತೆಲಂಗಾಣ ಪೊಲೀಸರು ಕ್ಲೀನ್ ಚಿಟ್ ನೀಡುವ ಮೂಲಕ ಪ್ರಕರಣದ ತನಿಖೆಯನ್ನು ಮುಚ್ಚಿಹಾಕಿದ್ದಾರೆ. ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್ ಡಿ ವಿದ್ಯಾರ್ಥಿ ರೋಹಿತ್ ವೆಮುಲಾ…

ತಾಜಾ ಸುದ್ದಿ

ಗಾಳಿಗೆ ಕುಸಿದು ಬಿದ್ದ ನಿರ್ಮಾಣ ಹಂತದ ಮೇಲ್ಸೆತುವೆ: ಮದುವೆ ದಿಬ್ಬಣದ ಬಸ್ ಜಸ್ಟ್ ಮಿಸ್!

ಜೋರಾಗಿ ಗಾಳಿ ಬೀಸಿದ್ದರಿಂದ ಮೇಲ್ಸೆತುವೆ ಕುಸಿದುಬಿದ್ದ ಘಟನೆ ತೆಲಂಗಾಣದ ಪೆಡ್ಡಪಳ್ಳಿ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. 2017ರಲ್ಲಿ ಪೂರ್ಣಗೊಳ್ಳಬೇಕಿದ್ದ ಮೇಲ್ಸೆತುವೆ ಕಾರಣಾಂತರಗಳಿಂದ ಪೂರ್ಣಗೊಂಡಿರಲಿಲ್ಲ. ಸೋಮವಾರ ರಾತ್ರಿ 9.45ರ ಸುಮಾರಿಗೆ ಜೋರಾಗಿ ಗಾಳಿ ಬೀಸಿದ್ದರಿಂದ 5 ಪಿಲ್ಲರ್ ಗಳ ಪೈಕಿ ಒಂದು ಕುಸಿದುಬಿದ್ದಿದೆ.…

ತಾಜಾ ಸುದ್ದಿ

ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅರೆಸ್ಟ್!

ನಾಟಕೀಯ ಬೆಳವಣಿಗೆಯೊಂದರಲ್ಲಿ ಭಾರತ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಮತ್ತು ತೆಲಂಗಾಣ ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್ ಪುತ್ರಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಅವರನ್ನು ಹೈದರಾಬಾದ್ ಮನೆಯಲ್ಲಿ ಬಂಧಿಸಲಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಮದ್ಯ ನಿಯಮದ ಪ್ರಕರಣದಲ್ಲಿ…