ತೆಲುಗಿನ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನ್ನಿಲ್ಲ
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ತಲುಗಿನ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನರಾಗಿದ್ದು, ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕೋಟ ಶ್ರೀನಿವಾಸ ರಾವ್ ಹೈದರಾಬಾದ್‌ನ ತಮ್ಮ ಮನೆಯಲ್ಲಿ ಭಾನುವಾರ ಬೆಳಗಿನ…
