ತಾಜಾ ಸುದ್ದಿ
ಖ್ಯಾತ ಸಿನಿಮಾ ಕೊರಿಯೊಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಎಫ್ ಐಆರ್ ದಾಖಲು!
ಖ್ಯಾತ ತೆಲುಗು ಸಿನಿಮಾ ಕೊರಿಯೋಗ್ರಾಫರ್ ಶೇಖ್ ಜಾನಿ ಬಾಷಾ ಆಲಿಯಾಸ್ ಜಾನಿ ಮಾಸ್ಟರ್ ವಿರುದ್ಧ 21 ವರ್ಷದ ಯುವತಿ ಲೈಂಗಿಕ ನಿಂದನೆ ದೂರು ನೀಡಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ಹಲವಾರು ಬಾರಿ ನನ್ನನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ನೀಡಿದ ದೂರಿನ ಹಿನ್ನೆಲೆಯಲ್ಲಿ…
