ಮನರಂಜನೆ
ಪುಷ್ಪ-2 ಬಿಡುಗಡೆ ವೇಳೆ ದುರಂತ: ನಟ ಅಲ್ಲು ಅರ್ಜುನ್ ವಿರುದ್ಧ ಕೇಸು ದಾಖಲು!
ಪುಷ್ಪ-2 ಚಿತ್ರದ ಪ್ರದರ್ಶನದ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿ ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ವಿರುದ್ಧ ಕೇಸು ದಾಖಲಿಸಿದ್ದಾರೆ. ಪುಷ್ಪ-2 ಚಿತ್ರದ ಪ್ರೀಮಿಯರ್ ಶೋ ವೇಳೆ ಯಾವುದೇ ಮಾಹಿತಿ ನೀಡದೇ ಸಂಧ್ಯಾ ಥಿಯೇಟರ್ ಗೆ ಅಲ್ಲು…
