Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: terrorist

Osama Bin Laden
ತಾಜಾ ಸುದ್ದಿ

ಪಾಕಿಸ್ತಾನದಲ್ಲಿ ಓಸಾಮ ಬಿನ್ ಲಾಡೆನ್ ಆಪ್ತ, ಅಲ್ ಖೈದಾ ಮುಖಂಡ ಅರೆಸ್ಟ್!

ಓಸಾಮ ಬಿನ್ ಲಾಡೆನ್ ಆಪ್ತ ಹಾಗೂ ಅಲ್ ಖೈದಾ ಮುಖಂಡ ಅಮಿನ್ ಉಲ್ ಹಕ್ ನನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಅಮರಿಕದಲ್ಲಿ ನಡೆದ 9/11ರ ದಾಳಿಯ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬರಾಗಿರುವ ಅಮಿನ್ ಉಲ್‍ ಹಕ್ ವಿಶ್ವಸಂಸ್ಥೆ ಪ್ರಕಟಿಸಿದ ಉಗ್ರರ ಪಟ್ಟಿಯಲ್ಲಿ ಸ್ಥಾನ…

ತಾಜಾ ಸುದ್ದಿ

ನಕಲಿ ಅಲ್ಮೇರಾ ಹಿಂದೆ ಅಡಗಿದ್ದ ನಾಲ್ವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು!

ಭಾರತೀಯ ಸೇನೆ ಶನಿವಾರ ನಡೆಸಿದ ಕಾರ್ಯಾಚರಣೆ ವೇಳೆ ಹತ್ಯೆಗೈದ ನಾಲ್ವರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರಾಗಿದ್ದು, ಇವರು ಅಡಗಿಕೊಳ್ಳಲು ನಕಲಿ ಬೀರು ಆಶ್ರಯ ಪಡೆದಿದ್ದರು ಎಂಬುದನ್ನು ಪತ್ತೆಹಚ್ಚಿದ್ದಾರೆ. ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚಿನ್ನಿಗಾಂವ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ…

ತಾಜಾ ಸುದ್ದಿ

ಇಬ್ಬರು ಯೋಧರು ಹುತಾತ್ಮ ಬೆನ್ನಲ್ಲೇ 4 ಹತ್ಯೆಗೈದು ಸೇಡು ತೀರಿಸಿಕೊಂಡ ಸೇನೆ!

ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದು ಇದರ ಬೆನ್ನಲ್ಲೇ ಪ್ರತಿದಾಳಿ ನಡೆಸಿ ನಾಲ್ವರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾದ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆದಿದೆ. ಕುಲ್ಗಾಮ್ ಜಿಲ್ಲೆಯ ಎರಡು ಸ್ಥಳಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ…

ತಾಜಾ ಸುದ್ದಿ

ಶಿವನ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರ ದಾಳಿ: ಬಸ್ ಪ್ರಪಾತಕ್ಕೆ ಉರುಳಿ 10 ಮಂದಿ ದುರ್ಮರಣ

ಉಗ್ರರ ದಾಳಿಯಿಂದ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ರೆಸಾಯಿ ಜಿಲ್ಲೆಯಲ್ಲಿ ಕಣಿವೆ ಪ್ರದೇಶದಲ್ಲಿನ ಜನಪ್ರಿಯ ಶಿವಕೋಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರು ದಾಳಿ…

ತಾಜಾ ಸುದ್ದಿ

ವಾಯುಪಡೆ ಮೇಲೆ ದಾಳಿ ಮಾಡಿದ ಪಾಕ್ ಮಾಜಿ ಕಮಾಂಡೊ ಸೇರಿ ಮೂವರು ಉಗ್ರರ ಚಿತ್ರ ಬಿಡುಗಡೆ!

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆ ವಾಹನಗಳ ಮೇಲೆ ಗುಂಡಿನ ದಾಳಿ ಮಾಡಿದ್ದ ಮೂವರು ಉಗ್ರರ ಫೋಟೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಕೆಲವು ದಿನಗಳ ಹಿಂದೆಯಷ್ಟೇ ವಾಯುಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ…

ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ವಾಯುಪಡೆ ಯೋಧ ಸಾವು, 5 ಮಂದಿಗೆ ಗಾಯ

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಯೋಧ ಹುತಾತ್ಮರಾಗಿದ್ದು, 5 ಮಂದಿ ಗಾಯಗೊಂಡಿದ್ದಾರೆ. ಸುರಾನ್ ಕೋಟ್ ಬಳಿಯ ಸನಾಯಿ ಗ್ರಾಮದಲ್ಲಿ ವಾಯುಪಡೆಯ ಯೋಧರನ್ನು ಕರೆದೊಯ್ಯುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ಭಾರೀ…

ತಾಜಾ ಸುದ್ದಿ

ಮಾಸ್ಕೊ ಮೇಲೆ ಗುಂಡಿನ ದಾಳಿ ನಡೆಸಿದ ನಾಲ್ವರು ಉಗ್ರರು ಸೇರಿ 11 ಮಂದಿ ಬಂಧನ!

ರಷ್ಯಾದ ರಾಜಧಾನಿ ಮಾಸ್ಕೊದಲ್ಲಿ ಸರ್ಕಸ್ ಮಾಲ್ ಮೇಲೆ ದಾಳಿ ನಡೆಸಿ 143 ಜನರ ಸಾವಿಗೆ ಕಾರಣವಾದ ಐಸಿಸ್ ನ ನಾಲ್ವರು ಉಗ್ರರು ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ. ಮಾಸ್ಕೊದಲ್ಲಿ ನಾಗರಿಕರ ಮೇಲೆ ಯದ್ವಾತದ್ವಾ ಗುಂಡು ಹಾಗೂ ಬಾಂಬ್ ದಾಳಿ ನಡೆಸಿದ್ದ ಉಗ್ರರನ್ನು…