ಕ್ರೀಡೆ
ಶುಭಮನ್ ಗಿಲ್ ಚೊಚ್ಚಲ ದ್ವಿಶತಕ: ಆಂಗ್ಲರ ನಾಡಿನಲ್ಲಿ ದಾಖಲೆ!
ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅಮೋಘ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ದಾಖಲೆ ನಿರ್ಮಿಸಿದ್ದಾರೆ. ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಗುರುವಾರ…
