ಕ್ರೀಡೆ
3211 ದಿನದ ನಂತರ ತವರಿನಲ್ಲಿ ಶತಕ ಸಿಡಿಸಿದ ಕೆಎಲ್ ರಾಹುಲ್!
ಕನ್ನಡಿಗ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ದಾಖಲಿಸಿ ಭಾರತ ತಂಡಕ್ಕೆ ಮಹತ್ವದ ಮುನ್ನಡೆ ತಂದುಕೊಟ್ಟಿದ್ದಾರೆ. ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶುಕ್ರವಾರ 121 ರನ್ ಗೆ 2 ವಿಕೆಟ್ ಗೆ 121…
