ಕ್ರೀಡೆ
Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್
ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಕೆಲ ಸಮಯದ ಬಳಿಕ ಮತ್ತೆ ಅಗ್ರಸ್ಥಾನಕ್ಕೆ ಮರಳಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಮತ್ತು ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್…
