ಟಿಬೆಟ್: ನೆರೆಯ ನೇಪಾಳ ಗಡಿ ಭಾಗಕ್ಕೆ ಅಂಟಿಕೊಂಡಿರುವ ಟಿಬೆಟ್ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 126ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ 200 ದಾಟಿದೆ. ಹಿಮಾಲಯ ಪ್ರದೇಶ ವ್ಯಾಪ್ತಿಯ ಮೌಂಟ್ ಎವರೆಸ್ಟ್ ಪರ್ವತಕ್ಕೆ ಸಮೀಪದಲ್ಲಿರುವ ಭೂಪ್ರದೇಶದಲ್ಲಿ ಕಂಪನದ …
u00a92022u00a0Soledad.u00a0All Right Reserved. Designed and Developed byu00a0Penci Design.