ವಿದೇಶ
ಟಿಬೆಟ್ ನಲ್ಲಿ ಪ್ರಬಲ ಭೂಕಂಪನ: ಮೃತರ ಸಂಖ್ಯೆ 53ಕ್ಕೆ ಏರಿಕೆ
ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 52 ಮಂದಿ ಬಲಿಯಾಗಿದ್ದು, 65ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದ್ದು, 53 ಮಂದಿ ಅಸುನೀಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು…
