ರಾಜ್ಯ
ಮೈಸೂರಿನಲ್ಲಿ ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಹಾರಿದ ಹುಲಿ: ಸಿಸಿಟಿವಿಯಲ್ಲಿ ಸೆರೆ!
ಮೈಸೂರು ಸುತ್ತಮುತ್ತ ಹುಲಿ ಹಾವಳಿ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗೆ ದೊಡ್ಡ ತಲೆನೋವಾಗಿದೆ. ಕಳೆದ ಒಂದು ತಿಂಗಳಿನಿಂದ ಹಲವಾರು ಹುಲಿಗಳನ್ನು ಸೆರೆ ಹಿಡಿದಿದ್ದರೂ ಅಲ್ಲೊಂದು ಇಲ್ಲೊಂದು ಹುಲಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ. ಇತ್ತೀಚೆಗೆ ಮೈಸೂರಿನ ಕೂರ್ಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಬೆಮೆಲ್ (BEML)…
