ಕಾನೂನು
ಅಭಯಾರಣ್ಯದಲ್ಲಿ ರಾತ್ರಿ ಸಫಾರಿ ನಿಷೇಧ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ವನ್ಯಜೀವಿ ಸಂರಕ್ಷಣೆಗಾಗಿ ದೇಶಾದ್ಯಂತ ಅಭಯಾರಣ್ಯಗಳಲ್ಲಿ ರಾತ್ರಿ ಸಫಾರಿ ಸೇರಿದಂತೆ ಇತರೆ ಚಟುವಟಿಕೆಗಳಿಗೆ ನಿಷೇಧ ವಿಧಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದಲ್ಲಿ ನ್ಯಾಯಮೂರ್ತಿಎ.ಜಿ. ಮಸಿಹ್ ಮತ್ತು ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮಹತ್ವದ…
