ಕ್ರೀಡೆ
45 ಎಸೆತದಲ್ಲಿ 101 ರನ್: ಜಯಸೂರ್ಯ ದಾಖಲೆ ಸರಿಗಟ್ಟಿದ ತಿಲಕ್ ವರ್ಮಾ!
ಸೋಲಿನ ಸುಳಿಗೆ ಸಿಲುಕಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಚೊಚ್ಚಲ ಶತಕ ಸಿಡಿಸಿ ತಿಲಕ್ ವರ್ಮಾ ನೆರವಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ಪರ ದಾಖಲೆ ಬರೆದಿದ್ದಾರೆ. ಅಹಮದಾಬಾದ್ ನಲ್ಲಿ ಸೋಮವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 20…
