ತಿರುಪತಿ ಲಡ್ಡುನಲ್ಲಿ ಕಲೆಬರೆಕೆ ವಿವಾದ: ತಪ್ಪೊಪ್ಪಿಕೊಂಡ ಡೈರಿ ಮಾಲಿಕ!
ತಿರುಪತಿ: ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಮಾಡಿದ ತುಪ್ಪದಲ್ಲಿ ಕಲಬೆರಕೆ ಮಾಡಿರುವುದನ್ನು 5ನೇ ಆರೋಪಿ ಅಪೂರ್ವ ಚಾವ್ಡಾ ವಿಶೇಷ ತನಿಖಾ ತಂಡ ಎಸ್ ಐಟಿ ತನಿಖೆ ವೇಳೆ ಹೇಳಿದ್ದಾರೆ ಎಂದು ವರದಿಯಾಗಿದೆ. ತಾನು ಕೆಮಿಕಲ್ ಇಂಜಿನಿಯರಿಂಗ್ ಓದಿದ್ದು, ತುಪ್ಪದಲ್ಲಿ ರಾಸಾಯನಿಕ…
