ಬೆಂಗಳೂರು
ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಬಸ್ ಡಿಕ್ಕಿ: ತಿರುಪತಿಯಿಂದ ಬರುತ್ತಿದ್ದ ನಾಲ್ವರ ದುರ್ಮರಣ
ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ಸಂಭವಿಸಿದೆ. ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.…
