ತಿರುಪತಿ ಲಡ್ಡು ವಿವಾದ ತನಿಖೆಗೆ ಸಿಬಿಐ ನೇತೃತ್ವದ ವಿಶೇಷ ತಂಡ ರಚಿಸಿದ ಸುಪ್ರೀಂಕೋರ್ಟ್
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಮಿಶ್ರಣ ವಿವಾದ ಕುರಿತು ತನಿಖೆ ನಡೆಸಲು ಸಿಬಿಐ ನಿರ್ದೇಶಕರ ನೇತೃತ್ವದ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ…
