ಬೆಂಗಳೂರಿಗೆ ಬರುತ್ತಿದ್ದ ತಿರುಪತಿ ತಿಮ್ಮಪ್ಪನ ಲಾಡು ಪೂರೈಕೆ ತಾತ್ಕಾಲಿಕ ಸ್ಥಗಿತ!
ಬೆಂಗಳೂರಿಗೆ ಬರುತ್ತಿದ್ದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ತಿರುಪತಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಳದಿಂದ ತಿರುಪತಿ ಲಡ್ಡುಗೆ ಭಾರೀ ಏರಿಕೆಯಾಗಿದೆ. ಇದರಿಂದ ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.…
