ವೈಕುಂಠ ಏಕಾದಶಿಗೆ ಬೆಂಗಳೂರಿನ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನಕ್ಕೆ ಭರ್ಜರಿ ಸಿದ್ಧತೆ!
ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿಸೆಂಬರ್ 30ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯ ದೇವಸ್ಥಾನದ ವ್ಯವಸ್ಥೆಗಳ ಬಗ್ಗೆ ಮಾಹಿತಿ…
