ರಾಜ್ಯ
ಕರ್ನಾಟಕದ ತಿರುಪತಿ ಭಕ್ತಿಗೆ ಸಿಹಿಸುದ್ದಿ: ತಿರುಮಲದಲ್ಲಿ 200 ಕೋಟಿ ವೆಚ್ಚದಲ್ಲಿ 3 ವಸತಿ ಸಂಕೀರ್ಣ ನಿರ್ಮಾಣ
ರಾಜ್ಯ ಸರ್ಕಾರ ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.…
