ಕಾನೂನು
ಟಾಕ್ಸಿಕ್ ಚಿತ್ರಕ್ಕೆ ಬಿಗ್ ರಿಲೀಫ್: ಎಫ್ ಐಆರ್ ಗೆ ಹೈಕೋರ್ಟ್ ತಡೆ
ಯಶ್ ನಟನೆಯ ಟಾಕ್ಸಿಕ್ ಚಿತ್ರ ತಂಡ ಚಿತ್ರೀಕರಣಕ್ಕಾಗಿ ಮರಗಳನ್ನು ಕಡಿದಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಹೈಕೋರ್ಟ್ ಎಫ್ ಐಆರ್ ಗೆ ತಡೆ ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಟಾಕ್ಸಿಕ್ ಚಿತ್ರದ ವಿರುದ್ಧ ಅರಣ್ಯಾಧಿಕಾರಿ ದಾಖಲಿಸಿದ್ದ ಎಫ್ ಐಆರ್ ಗೆ ತಡೆ…
