ರಾಜ್ಯ
ವಾಹನ ಸವಾರರಿಗೆ ಸಿಹಿಸುದ್ದಿ: ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಮತ್ತೆ ಘೋಷಣೆ
ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿ ಮತ್ತೊಮ್ಮೆ ಈ ಅವಕಾಶ ಬಳಸಿಕೊಳ್ಳಲು ಸುವರ್ಣಾವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಗುರುವಾರ ವಾಹನ ಸವಾರರು ದಂಡ ಪಾವತಿಗೆ…
