ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ: ಟ್ರಾಫಿಕ್ ಪೊಲೀಸರ ಸಮಯಪ್ರಜ್ಞೆಯಿಂದ 45 ಪ್ರಯಾಣಿಕರು ಪಾರು!
ಚಲಿಸುತ್ತಿರುವಾಗಲೇ ಬಿಎಂಟಿಸಿ ಚಾಲಕನಿಗೆ ಹೃದಯಾಘಾತವಾಗಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ 45 ಪ್ರಯಾಣಿಕರ ಜೀವ ಉಳಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆ ಬಳಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಚಾಲಕ ವೀರೇಶ್…
