ಗಂಗಾ ಸ್ನಾನಕ್ಕಾಗಿ ರೈಲು ಹಳಿ ದಾಟುತ್ತಿದ್ದ 6 ಮಹಿಳೆಯರ ರೈಲು ಹರಿದು ದುರ್ಮರಣ
ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಗಂಗಾ ಸ್ನಾನ ಮಾಡಲು ಹೋಗುವ ಆತುರದಲ್ಲಿ ರೈಲು ಹಳಿ ದಾಟುತ್ತಿದ್ದ ಮೇಲೆ ರೈಲು ಹರಿದ ಪರಿಣಾಮ 6 ಮಹಿಳೆಯರು ಮೃತಪಟ್ಟ ದಾರುಣ ಘಟನೆ ಉತ್ತಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ…
