ರೈಲು ಡಿಕ್ಕಿ ಹೊಡೆದು 7 ಆನೆಗಳ ದುರ್ಮರಣ: ಹಳಿ ತಪ್ಪಿದ ರಾಜಧಾನಿ ಎಕ್ಸ್ ಪ್ರೆಸ್ 5 ಬೋಗಿ
ರಾಜಧಾನಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 7 ಆನೆಗಳ ಸ್ಥಳದಲ್ಲೇ ಮೃತಪಟ್ಟಿದ್ದು, 5 ಬೋಗಿಗಳು ಹಳಿ ತಪ್ಪಿದ ಭೀಕರ ಘಟನೆ ಅಸ್ಸಾಂನಲ್ಲಿ ಸಂಭವಿಸಿದೆ. ಸೈರಾಂಗ್-ದೆಹಲಿ ರಾಜಸ್ಥಾನಿ ಎಕ್ಸ್ ಪ್ರೆಸ್ ರೈಲು ಅಸ್ಸಾಂನ ಹೊಜಯ್ ನಲ್ಲಿ ಶನಿವಾರ ಮುಂಜಾನೆ ಈ…
