ತುಮಕೂರಿನಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಬಲಿ
ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ಸಂಭವಿಸಿದೆ. ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಮೃತಪಟ್ಟವರು…
