ಜಿಲ್ಲಾ ಸುದ್ದಿ
ತುಮಕೂರಿನಲ್ಲಿ ಅಮಾನವೀಯ ಘಟನೆ: ಆಂಬುಲೆನ್ಸ್ ಸಿಗದೇ ಬೈಕ್ ನಲ್ಲಿ ಮೃತದೇಹ ಸಾಗಿಸಿದ ಮಕ್ಕಳು!
ಆಂಬುಲೆನ್ಸ್ ಸಿಗದ ಕಾರಣ ಮಕ್ಕಳು ತಂದೆಯ ಮೃತದೇಹವನ್ನು ಬೈಕ್ ನಲ್ಲಿ ಕೊಂಡೊಯ್ದ ಅಮಾನವೀಯ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದಳವಾಯಿಹಳ್ಳಿ ಗ್ರಾಮದ 80 ವರ್ಷದ ವೃದ್ಧ ಗುಡುಕಲ್ಲು…
