Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: tumkur

tumkur selfi
ಜಿಲ್ಲಾ ಸುದ್ದಿ

ಸೆಲ್ಫಿ ತೆಗೆದುಕೊಳ್ಳುವಾಗ ಕೆರೆಗೆ ಬಿದ್ದಿದ್ದ ಯುವತಿ ಪವಾಡಸದೃಶ ಪಾರು: 12 ಗಂಟೆ ಕಾರ್ಯಾಚರಣೆ ನಂತರ ರಕ್ಷಣೆ!

ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕೆರೆ ಕೋಡಿಗೆ ಬಿದ್ದಿದ್ದ ಯುವತಿ ಪವಾಡಸದೃಶವಾಗಿ ಪಾರಾಗಿದ್ದು, 12 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಭಾನುವಾರ ಮೈದಾಳ ಕೆರೆಯಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದಿದ್ದ 19 ವರ್ಷದ ಯುವತಿ ಹಂಸಾರನ್ನು ಸೋಮವಾರ ಬೆಳಿಗ್ಗೆ…

tumakur
ಜಿಲ್ಲಾ ಸುದ್ದಿ

ತುಮಕೂರಿನಲ್ಲಿ ಅಮಾನವೀಯ ಘಟನೆ: ಆಂಬುಲೆನ್ಸ್ ಸಿಗದೇ ಬೈಕ್ ನಲ್ಲಿ ಮೃತದೇಹ ಸಾಗಿಸಿದ ಮಕ್ಕಳು!

ಆಂಬುಲೆನ್ಸ್ ಸಿಗದ ಕಾರಣ ಮಕ್ಕಳು ತಂದೆಯ ಮೃತದೇಹವನ್ನು ಬೈಕ್ ನಲ್ಲಿ ಕೊಂಡೊಯ್ದ ಅಮಾನವೀಯ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದಳವಾಯಿಹಳ್ಳಿ ಗ್ರಾಮದ 80 ವರ್ಷದ ವೃದ್ಧ ಗುಡುಕಲ್ಲು…

tumkur
ಜಿಲ್ಲಾ ಸುದ್ದಿ

ಗ್ರಾಮದ ಉತ್ಸವದ ವೇಳೆ ದುರಂತ: ಪ್ರಸಾದ ಸೇವಿಸಿ ಮೂವರು ಭಕ್ತರ ಸಾವು

ಗ್ರಾಮದ ಉತ್ಸವದ ಸಂದರ್ಭದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿದ ಮೂವರು ವಾಂತಿ ಭೇದಿಯಿಂದ ಮೃತಪಟ್ಟ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಸಂಭವಿಸಿದೆ. ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ನಡೆದ ದೇವರ ಉತ್ಸವದ ವೇಳೆ ವಿತರಣೆ ಮಾಡಲಾಗಿದ್ದ ಪ್ರಸಾದ ಸೇವಿಸಿ 11ಕ್ಕೂ ಹೆಚ್ಚು…

ಅಪರಾಧ

ಅವಿವಾಹಿತರೇ ಎಚ್ಚರ: ಹುಬ್ಬಳ್ಳಿಯಲ್ಲಿ ಮದುವೆ ಮಾಡಿಸಿ ದೋಚುವ ಗ್ಯಾಂಗ್ ಅರೆಸ್ಟ್!

ಮದುವೆಗಾಗಿ ಹಾತೊರೆಯುತ್ತಿರುವ ಅವಿವಾಹಿತರನ್ನೇ ಗುರಿಯಾಗಿಸಿ ಮದುವೆ ಮಾಡಿಸುವ ನೆಪದಲ್ಲಿ ದೋಚುವ ಮಹಿಳೆಯರ ಗ್ಯಾಂಗ್ ಈಗ ತುಮಕೂರಿನ ಗುಬ್ಬಿ ಪೊಲೀಸರು ಬಲೆಗೆ ಬಿದ್ದಿದ್ದಾರೆ. ಮದುಮಗಳು ಕೋಮಲಾ ಅಲಿಯಾಸ್‌ ಲಕ್ಷ್ಮಿ ಬಾಳಸಾಬ್ ಜನಕರ, ಚಿಕ್ಕಪ್ಪ ಪಾತ್ರಧಾರಿ ಸಿದ್ದಪ್ಪ, ಚಿಕ್ಕಮ್ಮ ಪಾತ್ರಧಾರಿ ಲಕ್ಷ್ಮೀಬಾಯಿ, ಬ್ರೋಕರ್ ಲಕ್ಷ್ಮಿ…

ಜಿಲ್ಲಾ ಸುದ್ದಿ

ತುಮಕೂರು ಮೂಲದ ಬಗಾಡಿಯಾ ಚೈತ್ರ ಇಂಡಸ್ಟ್ರೀಸ್ ಸ್ವಾಧೀನ ಒಪ್ಪಂದಕ್ಕೆ ಪಿಟ್ಟಿ ಇಂಜಿನಿಯರಿಂಗ್ ಸಹಿ

ಪಿಟ್ಟಿ ಇಂಜಿನಿಯರಿಂಗ್ ಲಿಮಿಟೆಡ್ (“ಪಿಇಎಲ್”) ಇಂದು ಬಗಾಡಿಯಾ ಚೈತ್ರಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (ಬಿಸಿಐಪಿಎಲ್) ಮತ್ತು ಅದರ ಷೇರುಗಳ ಸಹಿತ 124.92 ಕೋಟಿ ರೂಪಾಯಿ ಮೌಲ್ಯದ ಬಿಸಿಐಪಿಎಲ್‍ನ ಶೇಕಡ 100 ರಷ್ಟು ಈಕ್ವಿಟಿ ಷೇರು ಬಂಡವಾಳವನ್ನು ಸ್ವಾಧೀನಪಡಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದೆ.…