ರಾಜ್ಯ
ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು
ಶಿವಮೊಗ್ಗ: ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬಂದಿದ್ದ ಮೂವರು ಕಾನೂನು ವಿದ್ಯಾರ್ಥಿಗಳು ಸೇರಿ ನಾಲ್ವರು ಯುವಕರು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತೀರ್ಥಹಳ್ಳಿ ತಾಲೂಕಿನ ಮಹಿಷಿ ಗ್ರಾಮದ ಬಳಿ ಗುರುವಾರ ಸಂಭವಿಸಿದೆ. ಬೆಂಗಳೂರಿನ ಕಾರ್ತಿಕ್ (31), ಪವನ್ (30),…
