ತಾಜಾ ಸುದ್ದಿ
ಇರಾಕ್, ಸಿರಿಯಾದ 30 ನೆಲೆಗಳ ಮೇಲೆ ಟರ್ಕಿ ಪ್ರತಿಕಾರದ ದಾಳಿ!
ವಾಯುನೆಲೆ ಕೈಗಾರಿಕೆಗಳ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿನ ಸುಮಾರು 30 ಉಗ್ರರ ನೆಲೆಗಳ ಮೇಲೆ ಟರ್ಕಿ ವಾಯುದಾಳಿ ನಡೆಸಿದೆ. ಟರ್ಕಿಯ ವಿಮಾನ ತಯಾರಿಕಾ ಕೈಗಾರಿಕ ಪ್ರದೇಶದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕಾರವಾಗಿ ದಾಳಿ…
