ಬೆಂಗಳೂರು
ಬೀದಿ ಬದಿ ವ್ಯಾಪಾರದ ರಸ್ತೆಗಳನ್ನು ಗುರುತಿಸಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ
ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಇಂದು…
